ಜನ ಮನದ ನಾಡಿ ಮಿಡಿತ

Advertisement

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು.

ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ ಜವಬ್ದಾರಿಯನ್ನು ಗುತ್ತಿಗೆದಾರರಿಗೆ ಈ ಸಂದರ್ಭದಲ್ಲಿ ನೆನಪಿಸಿದರು.ನೆರೆ ನೀರು ನಿಲ್ಲುವ ಗುಂಡಿಯಾದ ಸ್ಥಳದಲ್ಲಿ ಪೋಲೀಸ್ ಠಾಣೆಯ ನಿರ್ಮಾಣವಾಗಿದ್ದರಿಂದ ಆಧುನಿಕ ತಂತ್ರಜ್ಞಾನದ
ಹೆಚ್ಚವರಿ ರಿಟೈಂನಿಂಗ್ ವಾಲ್ ನಿರ್ಮಾಣದ ವಿಚಾರವನ್ನು ಗುತ್ತಿಗೆದಾರರ ಗಮನಕ್ಕೆ ತಂದಿದ್ದು, ಈ ನಿಟ್ಟಿನಲ್ಲಿ ಕೆಲವೊಂದು ಸಲಹೆ,ಸೂಚನೆಗಳನ್ನು ‌ನೀಡಿದರು. ಕಟ್ಟಡದ ನಿರ್ಮಾಣದ ವೇಳೆ ಉತ್ತಮ ಗುಣಮಟ್ಟದ ಮೂಲಭೂತವಾದ ವಸ್ತುಗಳನ್ನು ಬಳಸಿ ಎಂದು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು‌
ಈ ಸಂದರ್ಭದಲ್ಲಿ ಅಡಿಸನಲ್ ಎಸ್.ಪಿ.ಜಗದೀಶ್, ಬಂಟ್ವಾಳ ಡಿ‌ವೈ.ಎಸ್.ಪಿ.ವಿಜಯಪ್ರಸಾದ್, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಟ್ರಾಫಿಕ್ ಎಸ್.ಐ.ಸುತೇಶ್, ಪಿ‌ಎಚ್.ಸಿ.ಕ್ವಾಲಿಟಿ & ಕಂಟ್ರೋಲ್‌ ‌ಇಂಜಿನಿಯರ್ ಶಿವಪ್ರಸಾದ್,ಎಕ್ಸ್ ಕ್ಯೂಟಿವ್ ಇಂಜಿನಿಯರ್ ಸಣ್ಣೇಗೌಡ, ಎ.ಇ.ಇ‌.ರಾಜೇಶ್, ಮತ್ತಿತರರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

error: Content is protected !!