ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೈಕ್ ಗೆ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಖಾಸಗಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ನಡೆದಿದೆ.


ಉಡುಪಿಯಿಂದ ಬ್ರಹ್ಮಾವರ ಕಡೆ ಹೋಗುತ್ತಿದ್ದ ಖಾಸಗಿ ಬಸ್, ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಚಕ್ರ ಹರಿದಿದ್ದು, ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತರ ವಿವರ ಇನ್ನು ತಿಳಿದುಬಂದಿಲ್ಲ.. ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.



Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!