ಜನ ಮನದ ನಾಡಿ ಮಿಡಿತ

Advertisement

ಮಲಗಿದ್ದಲ್ಲೇ ಹೃದಯಾಘಾತಕನೀರುತೋಟ ನಿವಾಸಿ 28ರ ವಿವಾಹಿತ ಸಾವು

ಉಳ್ಳಾಲ: ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಭವಿಸಿದೆ.

ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು ಜಿತೇಶ್ ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಬೆಳಿಗ್ಗೆ ಏಳದ ಸಂದರ್ಭ, ಮನೆಮಂದಿ ವಿಚಾರಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

ಮಂಗಳೂರು: ಮಗುವಿನ ಚಿಕಿತ್ಸೆಗೆ ರವಿ ಕಟಪಾಡಿಯಿಂದ ₹2.50 ಲಕ್ಷ ನೆರವು…!

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

error: Content is protected !!