ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

*ಶೃಂಗೇರಿ ಮಠದ ಜಗದ್ಗುರು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ*

ಶೃಂಗೇರಿ ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದರು.

ಶ್ರೀ ದೇವರ ದರ್ಶನ ಪಡೆದ ಬಳಿಕ ಅವರು ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ ಶಾಸನವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ನಿಕಟಪೂರ್ವ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ, ರಾಮದಾಸ್ ಗೌಡ, ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ನ್ಯಾಯವಾದಿ ಮಹೇಶ್ ಕಜೆ, ದಿನೇಶ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!