ಜನ ಮನದ ನಾಡಿ ಮಿಡಿತ

Advertisement

ಕೆಎಸ್ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ…! ರಿಕ್ಷಾ ಚಾಲಕ ಮೃತ್ಯು….!

ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.

ಆಟೋ ರಿಕ್ಷಾ ಚಾಲಕ ಜೈಸನ್ (30ವ) ಅವರು ಮೃತಪಟ್ಟವರು. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ಧಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀರ್ವತೆಗೆ ರಿಕ್ಷಾ ನಜ್ಜುಗುಜ್ಜಾಗಿದ್ದು, ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದು , ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್‌ ಅವರನ್ನು ಹೊರತೆಗೆದಿದ್ದಾರೆ. ಆದರೆ ಜೈಸನ್ ಆಗಲೇ ಮೃತಪಟ್ಟಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!