ಜನ ಮನದ ನಾಡಿ ಮಿಡಿತ

Advertisement

ನಂದಿಕೂರು ಬಳಿ ಭೀಕರ ಅಪಘಾತ, ಕಾವೂರಿನ ಮಹಿಳೆ ಮೃತ್ಯು

ಮಂಗಳೂರು: ಪಡುಬಿದ್ರಿ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್‌ ಬಳಿ ವ್ಯಾಗನರ್‌ ಕಾರು ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.


ಮೃತಪಟ್ಟವರನ್ನು ಕಾವೂರು ಮೂಲದ ಪುರುಷೋತ್ತಮ ಆರ್‌. ಆಭ್ಯಂಕರ್‌ ಅವರ ಪತ್ನಿ ಸುಮಂಗಲಾ ಎಂ. (55) ಎಂದು ತಿಳಿದು ಬಂದಿದೆ.
ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕಾರ್ ಚಲಾಯಿಸಿಕೊಂಡು ಹೋಗುವಾಗ ಅಪಘಾತ ಸಂಭವಿಸಿದೆ. ದಂಪತಿ ಮಾಳದಲ್ಲಿ ನಡೆಯಲಿದ್ದ ಉಪನಯನ ಕಾರ್ಯಕ್ರಮಕ್ಕೆ ಹೋಗುತ್ತಿದ್ದರೆಂದು ಸಂಬಂಧಿಕರು ತಿಳಿಸಿದ್ದಾರೆ.
ರಾಜ್ಯ ಹೆದ್ದಾರಿಯಲ್ಲಿ ಸಹಜವಾಗಿ ವೇಗವಾಗಿಯೇ ಬರುತ್ತಿದ್ದ ಕಾರು ಒಮ್ಮೆಲೇ ರಸ್ತೆಯ ತೀರ ಎಡಕ್ಕೆ ಚಲಿಸಿ ಡಾಮರು ರಸ್ತೆಯಿಂದ ಮಣ್ಣಿನ ರಸ್ತೆಗೆ ಇಳಿದು ರಸ್ತೆಯ ಬದಿಯಲ್ಲಿದ್ದ ಸಿಮೆಂಟ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!