ಜನ ಮನದ ನಾಡಿ ಮಿಡಿತ

Advertisement

ಅರಿಯಡ್ಕ ಗ್ರಾಮದ ಕೆರೆಮೂಲೆ ದಿವಾಕರ ನಾಪತ್ತೆ

ಪುತ್ತೂರು: ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದವರು.

ಅರಿಯಡ್ಕ ಗ್ರಾಮದ ಕೆರೆಮೂಲೆಯವರಾದ ದಿವಾಕರ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದು, ಏ.27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ದಿವಾಕರ ಅವರ ಮೊಬೈಲ್‌ ಸ್ವಿಚ್ ಆಫ್ ಆಗಿದೆ ಎಂದು ಅವರ ಚಿಕ್ಕಪ್ಪ ಸೀತಾರಾಮ ಪೂಜಾರಿಯವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!