ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತುತ್ತಿದೆ: ನಟ ದುನಿಯಾ ವಿಜಯ್

ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತುತ್ತಿದೆ: ನಟ ದುನಿಯಾ ವಿಜಯ್
ಉಡುಪಿ: ಬಿಜೆಪಿಯವರು ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದ್ದಾರೆ.

ಆದ್ದರಿಂದ, ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅದಕ್ಕೆ ಅವಕಾಶ ಕಲ್ಪಿಸಿಕೊಡಬೇಡಿ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ನಟ ದುನಿಯಾ ವಿಜಯ್ ಹೇಳಿದರು.
ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರದಲ್ಲಿ ಆಯೋಜಿಸಿದ್ದ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಹಿಂದೂ- ಮುಸ್ಲಿಂ ಸಮುದಾಯದವರು ಹೊಡೆದಾಡಬೇಕು. ಆ ಪರಿಸ್ಥಿತಿಯನ್ನು ಬಿಜೆಪಿಯವರು ನಿರ್ಮಾಣ ಮಾಡುತ್ತಿದ್ದಾರೆ. ಅದಕ್ಕೆ ಆಸ್ಪದ ಕೊಡಕೂಡದು ಎಂದರು.
ನಟ ಶಿವರಾಜಕುಮಾರ ಮಾತನಾಡಿ, ಮಾನವೀಯತೆಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಬಡವರ ಸಮಸ್ಯೆಗಳಿಗೆ ನೆರವಾಗಲಿ ಎನ್ನುವ ಉದ್ದೇಶದಿಂದ ಸರ್ಕಾರವನ್ನು ಆಯ್ಕೆ ಮಾಡುವುದು. ಇಲ್ಲಿ ಕೇವಲ ಭರವಸೆಗಳಿಗೆ ಮರಳಾಗಕೂಡದು. ಇಲ್ಲಿ ಸೇವೆ ಸಲ್ಲಿಸಲು ಗೀತಾಗೆ ಅವಕಾಶ ಕಲ್ಪಿಸಿಕೊಡಿ ಎಂದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!