ಜನ ಮನದ ನಾಡಿ ಮಿಡಿತ

Advertisement

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆರಾಯನ ಆಗಮನ! ಹವಾಮಾನ ಇಲಾಖೆ ಮುನ್ಸೂಚನೆ

ತೀವ್ರ ಬಿಸಿಲಿನಿಂದ ಕಂಗೆಟ್ಟಿರುವ ದೇಶದ ಹಲವು ರಾಜ್ಯಗಳ ಜನರಿಗೆ ಬಿಗ್‌ ಬ್ರೆಕ್ ಸಿಗುವ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!