ಜನ ಮನದ ನಾಡಿ ಮಿಡಿತ

Advertisement

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

ಕಾರ್ಯಕ್ರಮವೊಂದರಲ್ಲಿ ಹಾಡುತಿದ್ದ ಬಾಲಿವುಡ್‌ ನ ಖ್ಯಾತ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದ ಘಟನೆ ನಡೆದಿದೆ.
ಸುನಿಧಿ ಚೌಹಾಣ್ ಇತ್ತೀಚಿನ ದಿನಗಳಲ್ಲಿ ಅನೇಕ ಮ್ಯೂಸಿಕ್ ಕಾನ್ಸಾರ್ಟ್​ ಗಳನ್ನು ನೀಡುತ್ತಿದ್ದಾರೆ. ಅದೇ ರೀತಿ ಡೆಹ್ರಾಡೋನ್ ನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸುನಿಧಿ ಹಾಡುತ್ತಿದ್ದಾಗ ಅವರತ್ತ ಅಭಿಮಾನಿಯೊಬ್ಬ ಪ್ಲ್ಯಾಸ್ಟಿಕ್‌ ಬಾಟಲಿಯನ್ನು ಎಸೆದಿದ್ದಾನೆ. ಆದರೆ ಇದರಿಂದ ವಿಚಲಿತರಾಗದ ಸುನಿಧಿ, “ಬಾಟಲಿಗಳನ್ನು ಎಸೆಯುವುದರಿಂದ ಏನಾಗುತ್ತದೆ? ಏನೂ ಇಲ್ಲ. ಇದು ಶೋಗೆ ಅಡ್ಡಿ ಆಗುತ್ತದೆ. ನಿಮಗೆ ಅದು ಬೇಕೇ?” ಎಂದು ಕೇಳಿದ್ದಾರೆ. ಇದಕ್ಕೆ ಎಲ್ಲರೂ ಒಟ್ಟಾಗಿ ಒಂದೇ ಧ್ವನಿಯಲ್ಲಿ “ಇಲ್ಲ” ಎಂದು ಹೇಳಿದ್ದಾರೆ.

ಕಾರ್ಯಕ್ರಮದ ನಂತರ ಸುನಿಧಿ ಕಾನ್ಸಾರ್ಟ್ ಹಲವು ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್‌ ನಲ್ಲಿ ‘ಶೀಲಾ ಕಿ ಜವಾನಿ’, ‘ಕಮ್ಲಿ’, ‘ಕ್ರೇಜಿ ಕಿಯಾ ರೇ’, ‘ಆಜಾ ನಾಚ್ಲೆ’, ‘ಬೀಡಿ, ‘ದೇಸಿ ಗರ್ಲ್’, ‘ಧೂಮ್ ಮಚಾಲೆ’, ಹೀಗೆ ಹತ್ತಾರು ಸೂಪರ್‌ ಹಿಟ್‌ ಹಾಡುಗಳಿಗೆ ಸುನಿಧಿಯವರ ಧ್ವನಿ ಸುಮಧುರವಾಗಿ ಮೂಡಿಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!