ಪ್ರಕೃತಿ ವಿಕೋಪಕ್ಕೆ ಆಗಿರುವ ನಷ್ಟವನ್ನು ಭರಿಸುವಂತೆ ರೈತರ ಒತ್ತಾಯ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರ ಪ್ರತಿಭಟನೆ ರಾಜ್ಯದ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಪ್ರತಿಭಟನೆಯನ್ನು ಮಾಡಲಾಯಿತು ಪ್ರಕೃತಿ ವಿಕೋಪಕ್ಕೆ ಆಗಿರುವ ನಷ್ಟವನ್ನು ತುಂಬಬೇಕು ಎಂದು ಮೈಸೂರಿನಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು.



