ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ ಎಸ್ ಡಿ ಎಂ ನ ಚಿನ್ಮಯಿ 624 ಅಂಕದೊ0ದಿಗೆ ರಾಜ್ಯಕ್ಜೆ ದ್ವಿತೀಯ.

ಕರ್ನಾಟಕ ಜಿಲ್ಲಾವಾರು 10ನೇ ತರಗತಿ ಫಲಿತಾಂಶ 2024: ಉಡುಪಿ ಪ್ರಥಮ ಸ್ಥಾನ(94%) ಪಡೆದಿದೆ. ದ್ವಿತೀಯ ಸ್ಥಾನ ದಕ್ಷಿಣ ಕನ್ನಡ(92.12%) ಜಿಲ್ಲೆಗೆ ಸಿಕ್ಕಿದ್ದು ಶಿವಮೊಗ್ಗ (88.67%) ಮೂರನೇ ಸ್ಥಾನ ಪಡೆದಿದೆ. ಇನ್ನು ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ ಯಾದಗಿರಿ (50.59%).

ಬೆಂಗಳೂರು, ಮೇ.09: ಇಂದು 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ 8 ಲಕ್ಷ 69 ಸಾವಿರದ 968 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸದ್ಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಘೋಷಣೆ ಮಾಡಿದೆ. ಎಂದಿನಂತೆ ಈ ಬಾರಿಯೂ ಕೂಡ ಹೆಣ್ಣುಮಕ್ಕಳೇ ರಿಸಲ್ಟ್​​ನಲ್ಲಿ ಮೇಲುಗೈ ಸಾಧಿಸಿದ್ದಾರೆ. ಇನ್ನು ಉಡುಪಿಗೆ ರಾಜ್ಯದಲ್ಲಿ ಮೊದಲ ಸ್ಥಾನ ಸಿಕ್ಕಿದೆ. ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!