ಜನ ಮನದ ನಾಡಿ ಮಿಡಿತ

Advertisement

ಶ್ರೀ ಬಸವೇಶ್ವರರ ಪುತ್ಥಳಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪುಷ್ಪ ನಮನ..

ಶಿವಮೊಗ್ಗ: ವಿಶ್ವಮಾನವ, ಕರ್ನಾಟಕದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿಯ ಅಂಗವಾಗಿ ಇಂದು ಬೆಳಗ್ಗೆ ನಗರದ ಗಾಂಧಿ ಪಾರ್ಕ್ ನ ಮುಂಭಾಗವಿರುವ ಶ್ರೀ ಬಸವೇಶ್ವರರ ಪುತಳಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ ರಂಗನಾಥ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಪ್ರಮುಖರಾದ ಎಸ್ ಕುಮಾರೇಶ್ ಆರ್ ಎಂ ಓಂ, ನಾಗೇಶ್ ಹಾಗೂ ಇತರರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!