ಜನ ಮನದ ನಾಡಿ ಮಿಡಿತ

Advertisement

ಚಿಕ್ಕಮಗಳೂರು | ಸಂಸ್ಕೃತ ಭಾಷೆಯನ್ನು ಆಯ್ಕೆ ಮಾಡಿದ್ದ ಮುಸ್ಲಿಂ ವಿದ್ಯಾರ್ಥಿನಿಗೆ ಎಸೆಸೆಲ್ಸಿಯಲ್ಲಿ 590 ಅಂಕ

ಮಂಗಳೂರು: 2023-24ನೇ ಸಾಲಿನ ಎಸೆಸೆಲ್ಸಿಯ ಫಲಿತಾಂಶಗಳು ಪ್ರಕಟಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಫಾತಿಮತ್ ಸಮೀಹಾ ಸಂಸ್ಕೃತ ಭಾಷೆ ಆಯ್ಕೆ ಮಾಡಿಕೊಂಡು 590 ಅಂಕ ಗಳಿಸಿ, ಸಾಧನೆ ಮಾಡಿದ್ದಾರೆ.

ಚಿಕ್ಕಮಗಳೂರು ಬಸರಿಕಟ್ಟೆಯ ಶ್ರಿ ಸದ್ಗುರು ವಿದ್ಯಾಮಂದಿರದ ವಿದ್ಯಾರ್ಥಿನಿಯಾಗಿರುವ ಈಕೆ, ಪ್ರಥಮ ಭಾಷೆಯಾಗಿ ಸಂಸ್ಕೃತವನ್ನು ಆಯ್ಕೆ ಮಾಡಿಕೊಂಡಿದ್ದರು. ಇದರಲ್ಲಿ 125ಕ್ಕೆ 125 ಅಂಕ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ಕನ್ನಡದಲ್ಲಿ 99, ಇಂಗ್ಲಿಷ್‌ನಲ್ಲಿ 94, ಗಣಿತದಲ್ಲಿ 83, ವಿಜ್ಞಾನದಲ್ಲಿ 69, ಸಮಾಜ ವಿಜ್ಞಾನದಲ್ಲಿ 100 ಅಂಕ ಗಳಿಸಿ, ಒಟ್ಟು 625 ಅಂಕಗಳಲ್ಲಿ 590 ಅಂಕದೊಂದಿಗೆ ಶೇ.94.4% ರಷ್ಟು ಫಲಿತಾಂಶ ಗಳಿಸಿದ್ದಾರೆ.

ಈಕೆ ಚಿಕ್ಕಮಗಳೂರಿನ ಮುಹಮ್ಮದ್ ರಫೀಕ್ ಮತ್ತು ಸೆಲೀಖತ್ ಬೇಗಂ ಪಾಣೆಮಂಗಳೂರು ದಂಪತಿಯ ಪುತ್ರಿ

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!