ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ಉಡುಪಿ: ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೊಲೆ ಆರೋಪಿ ಅನೂಪ್ ಶೆಟ್ಟಿ (38)ಎಂದು ಗುರುತಿಸಲಾಗಿದೆ. ಈತ ಕುಂದಾಪುರದ ಫೈನಾನ್ಶಿಯರ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದನು. ಕಳೆದ ಎರಡೂವರೆ ವರ್ಷಗಳಿಂದ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದನು. ಶನಿವಾರ ಸಂಜೆ ವೇಳೆ ಈತನಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸಿಬ್ಬಂದಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ಆಸ್ಪತ್ರೆಗೆ ದಾಖಲಾಗುವ ಮೊದಲೇ ಆರೋಪಿ ಕೊನೆಯುಸಿರೆಳೆದಿದ್ದಾನೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!