ಜನ ಮನದ ನಾಡಿ ಮಿಡಿತ

Advertisement

ಕಡಬ: ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ

ಕಡಬ, ಮೇ.11. ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಚಿಲಂಪಾಡಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.

ಇಚಿಲಂಪಾಡಿಯ ಕುರಿಯಾಳ ಕೊಪ್ಪ ಎಂಬಲ್ಲಿ ಮರಳು ತೆಗೆದು ಶೆಡ್ ನಲ್ಲಿ ಮೂವರು ಕುಳಿತಿದ್ದ ವೇಳೆ ಸಿಡಿಲು ಬಡಿದಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!