ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು!

ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳ್ಳಾರೆ ಗ್ರಾಮದ ನೆಟ್ಟಾರಿನ ಕಿನ್ನಿಮಜಲು ನಿವಾಸಿ ಚರಣ್‌ ಕುಮಾರ್‌ ಕೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.

ಚರಣ್‌ ಕುಮಾರ್‌ ಸುಳ್ಯ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈತ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!