ಜನ ಮನದ ನಾಡಿ ಮಿಡಿತ

Advertisement

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾಯಿಂದ ಹಲ್ಲೆ

ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜೋಡುಮಾರ್ಗ ಸರ್ಕಲ್ ನಲ್ಲಿ ಘಟನೆ

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾರಿಂದ ಹಲ್ಲೆ ನಡೆದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜೋಡುಮಾರ್ಗ ಸರ್ಕಲ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ಕೊಕ್ಕಡ ನಿವಾಸಿ 58 ಪ್ರಾಯದ ಕೃಷ್ಣ ಯಾನೆ ಕಿಟ್ಟ ಅವರು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಪರೀತ ಜ್ವರ ಇದ್ದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದ ಕೃಷ್ಣ ಅವರು, ಚೇತರಿಕೆ ಕಂಡ ಬಳಿಕ ಕೊಕ್ಕಡಕ್ಕೆ ವಾಪಾಸ್ಸಾಗಿದ್ರು. ಮೃತ ಕೃಷ್ಣ ಅವರ ಆಪ್ತರಾಗಿದ್ದ ಪಶುವೈದ್ಯಾಧಿಕಾರಿ ಕುಮಾರ್ ಅವರು, ಕೃಷ್ಣರವರ ಮನೆಗೆ ಹೋಗಿ, ಇಷ್ಟು ಬೇಗ ಯಾಕೆ ಡಿಸ್ಚಾರ್ಜ್ ಆಗಿ ಬಂದೆ ಎಂದು ಒಂದು ಏಟನ್ನು ಕೊಟ್ಟಿದ್ದಾರೆ. ಹೊಡೆದ ರಭಸಕ್ಕೆ ಸ್ಥಳದಲ್ಲೇ ಕೃಷ್ಣ ಸಾವನ್ನಪ್ಪಿದ್ದು, ಆರೋಪಿ ಪಶುವೈದ್ಯ ಕುಮಾರ್‌ನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!