ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ : ತೋಕೂರು ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠಾ ಮಹೋತ್ಸವದಂದು ಶ್ರೀ ಸುಬ್ರಹ್ಮಣ್ಯ ದೇವರ ಭಕ್ತಿಗೀತೆ ಬಿಡುಗಡೆ.

ದಿನಾಂಕ 12/5/24 ರಂದು ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ, ದೇವರ ಪ್ರತಿಷ್ಠಾಪನ ಮಹೋತ್ಸವದ ದಿನ ‘ತೋಕೂರುದ ಪುರ್ಸದ’ ತುಳು ಭಕ್ತಿಗೀತೆಯು, ಡಮರುಗ ಸೌಂಡ್ಸ್ ಯೂಟೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಯಿತು.

ಶ್ರೀಮತಿ ಯಶೋಧ ಆರ್ ಸುವರ್ಣ ಮತ್ತು ಹರಿಪ್ರಸಾದ್ ಪೂಜಾರಿಯವರ ನಿರ್ಮಾಣದಲ್ಲಿ, ತುಳುನಾಡ ಕಲಶ ಜಿ.ಎಸ್.ಗುರುಪುರ ಸಾಹಿತ್ಯ, ಚೈತ್ರ.ಜಿ ಕಲ್ಲಡ್ಕ ರವರ ಧ್ವನಿಯಲ್ಲಿ, ಡಿ.ಎಸ್.ಪ್ರೋಡಕ್ಷನ್ ಕಿನ್ನಿಗೋಳಿರವರ ಚಿತ್ರೀಕರಣದ, ‘ತೋಕೂರುದ ಪುರ್ಸದ’ ತುಳು ಭಕ್ತಿ ಗೀತೆಯನ್ನು ದೇವಸ್ಥಾನದ ತಂತ್ರಿ ವೇದಮೂರ್ತಿ ಶ್ರೀ ಗೋಪಾಲಕೃಷ್ಣ ತಂತ್ರಿ, ಪ್ರಧಾನ ಅರ್ಚಕ ಮಧುಸೂದನ ಆಚಾರ್ಯ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ದೀಲಿಪ್ ರೊಡ್ಕರ್, ಯಶೋಧ ಆರ್ ಸುವರ್ಣ, ಗುರುರಾಜ್ ಎಸ್ ಪೂಜಾರಿ, ಹರಿಪ್ರಸಾದ್ ಜಿ ಶೆಟ್ಟಿ, ಹರಿದಾಸ್ ಭಟ್, ರಾಮಣ್ಣ ದೇವಾಡಿಗ, ಪುರುಷೋತ್ತಮ ಕೋಟ್ಯಾನ್, ಸವಿತಾ ಬೆಳ್ಳಾಯರು, ವಿಪುಲ ಶೆಟ್ಟಿಗಾರ್, ಪುರುಷೋತ್ತಮ ರಾವ್, SSMG ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷ ಜಗದೀಶ ಕುಲಾಲ್, ಪ್ರಧಾನ ಕಾರ್ಯದರ್ಶಿ ದೀಪಕ್ ಸುವರ್ಣ, ಪ್ರಶಾಂತ್ ಕುಮಾರ್ ಬೇಕಲ್, ಮನೋಜ್ ಕುಮಾರ್, ಶಿವ ದೇವಾಡಿಗ, ಪದ್ಮನಾಭ ಶೆಟ್ಟಿ,ಸಂಪತ್ ದೇವಾಡಿಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!