ಜನ ಮನದ ನಾಡಿ ಮಿಡಿತ

Advertisement

ಬಿಸಿಲಿನಿಂದ ತತ್ತರಿಸಿದ್ದ ಉಡುಪಿಗೆ ತಂಪೆರೆದ ಮಳೆ

ಉಡುಪಿ: ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಸಂಜೆ ಸುರಿದ ಮಳೆಯು ತಂಪೆರೆಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ಹೆಚ್ಚಾಗಿತ್ತು. ಮಧ್ಯಾಹ್ನದ ನಂತರ ಏಕಾಏಕಿ ಕಾರ್ಮೋಡ ಕವಿದು, ಭಾರಿ ಗುಡುಗಿನ ಸದ್ದಿನೊಂದಿಗೆ ಮಳೆಯಾಯಿತು. ಅರ್ಧ ತಾಸು ಎಡೆಬಿಡದೆ ಮಳೆ ಸುರಿಯಿತು.

ಏಕಾಏಕಿ ಸುರಿದ ಮಳೆಯಿಂದ ಕೆಲಸ ಬಿಟ್ಟು ಮನೆಗೆ ತೆರಳುವವರು ಕಿರಿಕಿರಿ‌ ಅನುಭವಿಸಿದರು. ಕೆಲವರು ಕೊಡೆ ಹಿಡಿದುಕೊಂಡು ಹೋದರೆ, ಇನ್ನು ಕೆಲವರು ಅಂಗಡಿ, ಶಾಪ್ ಗಳಲ್ಲಿ ಮಳೆ ನಿಲ್ಲುವವರೆಗೆ ಆಶ್ರಯ ಪಡೆದರು.
ಉಡುಪಿ, ಮಣಿಪಾಲ, ಮಲ್ಪೆ, ಪರ್ಕಳ, ಹಿರಿಯಡಕ, ಅಲೆವೂರು ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!