ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಸಿಡಿಲು ಬಡಿದು ಯುವಕ ಮೃತ್ಯು

ಉಡುಪಿ: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸಿದ್ದಾಪುರ ಗ್ರಾಮದ ಸುರೇಶ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇಂದು ಸಂಜೆ ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಈ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಸುರೇಶ್ ಶೆಟ್ಟಿ ಗಂಭೀರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!