ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಸಂಘದ ಸಭಾಭವನದಲ್ಲಿ ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಗ್ರಾಹಕರ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಸಂಘ ಶ್ರೇಯೋಭಿವೃದ್ಧಿಯತ್ತ ಸಾಗುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಹೆಬ್ರಾನ್ ಅಸೆಂಬ್ಲಿ ಪೆಂಟ ಕೋಸ್ತಲ್ ಚರ್ಚ್ ನ ಪಾಸ್ಟರ್ ಐ ಡಿ ಪ್ರಸನ್ನ ಮಾತನಾಡಿ ಸೇವಾ ಸಂಸ್ಥೆಗಳು ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆ ಮೂಲಕ ಗ್ರಾಹಕರ ಭರವಸೆಗಳನ್ನು ಈಡೇರಿಸಿದರೆ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಲು ಸಾಧ್ಯವಾಗಿದ್ದು ಸೊಸೈಟಿಯ ಅಭಿವೃದ್ಧಿಯು ಮೂಲ ಮಂತ್ರವಾಗಲಿ ಎಂದು ಶುಭ ಹಾರೈಸಿದರು
ವೇದಿಕೆಯಲ್ಲಿ ಮುಲ್ಕಿ ಉಪ ತಹಶಿಲ್ದಾರ್ ದಿಲೀಪ್ ರೋಡ್ಕರ್, ಸಂಘದ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಉಮಾನಾಥ ಜಿ ಶೆಟ್ಟಿಗಾರ್, ಗಣೇಶ ಅಮೀನ್ ಸಂಕಮಾರ್, ಗೌತಮ್ ಜೈನ್ ವಿಜಯಕುಮಾರ್ ಸನಿಲ್ ಮಿರ್ಜಾ ಅಹಮದ್ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು. ಶಾಖ ಪ್ರಬಂಧಕರಾದ ಅಕ್ಷತಾ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!