ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತವಾಗಿದ್ದ ಚಾಲಕ‌ ಮೃತ್ಯು..!


ಉಡುಪಿ: ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತದಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ ಶಾಲಾ ಬಸ್ ಚಾಲಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಮೃತರನ್ನು ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್‌ ಡಿ’ಸೋಜಾ (53) ಎಂದು ಗುರುತಿಸಲಾಗಿದೆ. ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿತ್ತು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!