ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ನಗರಸಭಾ ಅಧಿಕಾರಿ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭ

ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್‌ ಸೌದಾಗರ್‌ ಇವರು ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭವನ್ನು 07 ರಂದು ಏರ್ಪಡಿಸಲಾಯಿತು.

ಪುತ್ತೂರು ನಗರಸಭಾ ಸಭಾಂಗಣದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾಪ್ರಸಾದ್‌, ಪೌರಸೇವಾ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಕರುಣಾಕರ್‌ ವಿ, ಪದಾಧಿಕಾರಿಗಳು ಮತ್ತು ಸಹಾಯಕ ಅಭಿಯಂತರರಾದ ಶ್ರೀ ಕೃಷ್ಣಮೂರ್ತಿ ರೆಡ್ಡಿ, ನಗರಸಭಾ ಸದಸ್ಯರಾದ ಶ್ರೀ ಯೂಸುಫ್‌ ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. ಸದ್ರಿ ಸಂದರ್ಭ ಮಾನ್ಯ ಪೌರಾಯುಕ್ತರಿಗೆ ಸನ್ಮಾನ ಮಾಡಲಾಯಿತು. ಸಿಬ್ಬಂದಿಗಳು ಪೌರಾಯುಕ್ತರ ಕುರಿತು ಮಾತನಾಡಿ ಸದ್ರಿಯವರ ಗುಣಗಾನ ಮಾಡಿ ಶುಭಹಾರೈಸಿದರು ಹಾಗೂ ಪೌರಾಯುಕ್ತರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಂಘದ ಖಜಾಂಜಿ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ ಕೆ ವಂದನಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!