ಜನ ಮನದ ನಾಡಿ ಮಿಡಿತ

Advertisement

ವಿಧಾನ‌ಪರಿಷತ್ ಸದಸ್ಯ ಐವನ್ ಡಿ’ಸೋಜಾರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ


ಮಂಗಳೂರು : ಎರಡನೇ ಅವಧಿಗೆ ವಿಧಾನ‌ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜಾರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಗೌರವಿಸಿದರು.


ವಿಧಾನ ಪರಿಷತ್ ಸದಸ್ಯರಾಗಿ ನಿಮ್ಮ ಸೇವಾ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಕೆಲಸ ಕಾರ್ಯಗಳು ನಡೆಯಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.


ಈ ವೇಳೆ ಮಾತನಾಡಿದ ಐವನ್ ಡಿ ಸೋಜಾ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಕಷ್ಟಗಳನ್ನು ನಿವಾರಿಸುವ ಕೆಲಸದಲ್ಲಿ ತೊಡಗಿದೆ. ವಿಧಾನ ಪರಿಷತ್ ಸದಸ್ಯನಾಗಿ ತಾನು ಬಂಟರ ಯಾವುದೇ ಕೆಲಸ ಕಾರ್ಯ ಇದ್ದರೂ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನಿಯೋಗದಲ್ಲಿ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ‌ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕೊಲ್ಲಾಡಿ ಬಾಲಕೃಷ್ಣ ರೈ, ಹೇಮಂತ್ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!