ಜನ ಮನದ ನಾಡಿ ಮಿಡಿತ

Advertisement

ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಯುವಕ.

ಮಂಗಳೂರು: ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.7ರಂದು ನಡೆದಿದೆ. ಕಡಬ ತಾಲೂಕಿನ ಕಾಯಿಮಣ ಮುಂಡಾಲ ನಿವಾಸಿ ದಿವಾಕರ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅನಾರೋಗ್ಯದ ಕಾರಣದಿಂದ ದಿವಾಕರ್ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮೃತರು ತಂದೆ ಆನಂದ ಗೌಡ, ತಾಯಿ ಸುಂದರಿ, ಸಹೋದರ ಚಂದ್ರಶೇಖರ, ಸಹೋದರಿ ಸೌಮ್ಯರವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!