ಜನ ಮನದ ನಾಡಿ ಮಿಡಿತ

Advertisement

ಹುನಗುಂದ ಪಟ್ಟಣದಲ್ಲಿ ಗುಡುಗು ಸಹಿತ ಧಾರಕಾರ ಮಳೆ

ಪಟ್ಟಣದಲ್ಲಿ ಸಂಜೆ ಸುರಿದ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ, ಕುಂಬಾರ ಓಣಿಯಲ್ಲಿ ಮನೆಗಳ ಮುಂದೆ ಚರಂಡಿಗಳು.

ನೀರು ತುಂಬಿ ಹರಿಯುತ್ತಿರುವುದು ಕಂಡು ಬಂತು. ಇಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಚರಂಡಿ ನೀರು ಹೊಳೆಯಂತೆ ಹರಿದ ಪರಿಣಾಮ ತರಕಾರಿ, ಪುಟ್ ಬಾತ್ ವ್ಯಾಪರಸ್ಥರು ಪರದಾಡಿದರು. ಚರಂಡಿಗಳಲ್ಲಿ ಸರಿಯಾಗಿ ಸ್ವಚ್ಚತೆಯನ್ನು ಇರದ ಕಾರಣ ಕೊಳಚೆ ನೀರು ಸಂಪೂರ್ಣ ಮಾರುಕಟ್ಟೆ ತುಂಬ ತುಂಬಿಕೊAಡಿದ್ದು. ಇದರಿಂದ ನೆಲದ ಮೇಲೆ ಹಚ್ಚಿದ ತರಕಾರಿ, ಹಣ್ಣುಗಳು ಕೆಲವು ನೀರು ಪಾಲಾದವು. ಜನರು ತಮ್ಮ ಮನೆಗಳಲ್ಲಿ ನುಗ್ಗಿದ ಮಳೆ ನೀರು ಹೊರಹಾಕಲು ಹರಸಾಹಸಪಡುತ್ತಿದ್ದ ದೃಶ್ಯ ಕಂಡುಬಂತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!