ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕರಾವಳಿಯಾದ್ಯಂತ ನೂರಾರು ತಂಡಗಳಿಂದ ಚಿಕ್ಕ ಮೇಳದ ಪ್ರದರ್ಶನ; ಮನೆಮನೆಗಳಲ್ಲಿ ಚಿಕ್ಕಮೇಳ ಕಲವರ

ಉಡುಪಿ: ಮಳೆಗಾಲ ಶುರುವಾಯಿತು ಹೊರಾಂಗಣ ವೇದಿಕೆಯ ಯಕ್ಷಗಾನ ಪ್ರದರ್ಶನಗಳಿಗೆ ಇನ್ನು ವಿರಾಮ. ಯಕ್ಷಗಾನದಲ್ಲಿ ದೊಡ್ಡ ದೊಡ್ಡ ಮೇಳಗಳು ವರ್ಷವಿಡೀ ಪ್ರದರ್ಶನ ನೀಡುತ್ತವೆ. ಆದರೆ ಮಳೆಗಾಲ ಬಂದರೆ ಚಿಕ್ಕ ಮೇಳಗಳು ಪ್ರವಾಸ ಹೊರಡುತ್ತವೆ.

ಕಲಾವಿದರು ತಮ್ಮ ಮಳೆಗಾಲದ ಸಂಪಾದನೆಗೋಸ್ಕರ ಚಿಕ್ಕ ಮೆಳಗಳನ್ನು ಕಟ್ಟಿಕೊಂಡು ಮನೆ ಮನೆ ಅಲೆಯುವುದು ದಶಕಗಳಿಂದ ಬಂದ ಪದ್ಧತಿ. ಒಂದು ಪುರುಷ ವೇಷ ಮತ್ತೊಂದು ಸ್ತ್ರೀ ವೇಷ ಜೊತೆಗೆ ಹಿಮ್ಮೆಳದವರು ಚಿಕ್ಕ ಮೇಳ ಕಟ್ಟಿಕೊಂಡು ಮನೆಗಳಿಗೆ ತೆರಳಿ ಪುರಾಣದ ಕಥಾನಕ ಒಂದನ್ನು ಪ್ರದರ್ಶಿಸುತ್ತಾರೆ. ಪ್ರತಿದಿನ ಹತ್ತಾರು ಮನೆಗಳಿಗೆ ಭೇಟಿ ನೀಡುವ ಈ ತಂಡ, ಮನೆಯವರು ಕೊಟ್ಟ ಸಂಭಾವನೆಯನ್ನು ಪಡೆದುಕೊಂಡು ಮಳೆಗಾಲದ ಜೀವನೋಪಾಯ ನಡೆಸುತ್ತಾರೆ. ಸಂಸ್ಕೃತಿಯ ಪ್ರಚಾರದ ಜೊತೆಗೆ ಕಲಾವಿದರ ಕಷ್ಟಗಳಿಗೆ ಚಿಕ್ಕ ಮೇಳಗಳು ಆಸರೆಯಾಗಿವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂರಾರು ತಂಡಗಳು ಮಳೆಗಾಲದಲ್ಲಿ ಚಿಕ್ಕ ಮೇಳದ ಪ್ರದರ್ಶನ ನಡೆಸುತ್ತವೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!