ಜನ ಮನದ ನಾಡಿ ಮಿಡಿತ

Advertisement

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ: ಕಳೆದ ಒಂದು ವರ್ಷದಿಂದ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾ‌ರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ಸೋತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡಾ ಹದಗೆಟ್ಟಿದೆ.

ಮಹಿಳೆಯರು, ಹೆಣ್ಣುಮಕ್ಕಳಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟೀಕಿಸಿದರು.
ಸಮಾಜ ವಿರೋಧಿ ಶಕ್ತಿಗಳಿಗೆ ಧೈರ್ಯವನ್ನು ತುಂಬಿಸುವ ಕೆಲಸವನ್ನು ಕಾಂಗ್ರೆಸ್‌ ಪಕ್ಷ ಮಾಡುತ್ತಿದೆ ಎಂಬ ಭಾವನೆ ರಾಜ್ಯದ ಜನರ ಮನಸ್ಸಿನಲ್ಲಿ ಮೂಡುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ಹಲವು ಕೊಲೆಗಳು ನಡೆದಿದ್ದು, ಕೊಲೆಗಾರರು ಹೇಗಾದರೂ ಬಚಾವ್ ಆಗುತ್ತೇವೆ ಎಂಬ ವಾತಾವರಣ ನಿರ್ಮಾಣವಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಇವೆಲ್ಲಕ್ಕೆ ಕಡಿವಾಣ ಹಾಕುವುದರ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!