ಜನ ಮನದ ನಾಡಿ ಮಿಡಿತ

Advertisement

ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಬಿ.ಎಸ್. ಯಡಿಯೂರಪ್ಪ ಭೇಟಿ

ಸುಬ್ರಮಣ್ಯ: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾರೆ. ದೇವಳಕ್ಕೆ ಆಗಮಿಸಿದ ಬಿಎಸ್ ವೈ ಮಹಾಭಿಷೇಕ ಹಾಗು ತುಲಾಭಾರ ಸೇವೆ ಮಾಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಯಡಿಯೂರಪ್ಪ ಅವರನ್ನ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದ್ದಾರೆ. ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ 2 ಗಂಟೆಗೆ ಸುಳ್ಯಕ್ಕೆ ತೆರಳಲಿದ್ದಾರೆ. ಸುಳ್ಯದಲ್ಲಿ ಅವರು ಪಕ್ಷದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸುಳ್ಯದ ಕಾರ್ಯಕ್ರಮ ಮುಗಿಸಿ 3 ಗಂಟೆಗೆ ಗುಂಡ್ಯ, ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುವರು ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!