ಜನ ಮನದ ನಾಡಿ ಮಿಡಿತ

Advertisement

ಪತ್ನಿ ಮನೆಗೆ ಹೋಗಿ ಬರುವ ವೇಳೆ ರಸ್ತೆ ಅಪಘಾತ, ಪತಿ ಸ್ಥಳದಲ್ಲೆ ಮೃತ್ಯು.

ಹುಣಸೂರು: ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆದ್ದಾರಿಯ ನಾಗಮಂಗಲ ಗೇಟ್ ಬಳಿ ನಡೆದಿದೆ.

ಹುಣಸೂರು ತಾಲೂಕಿನ ಕುರುಬರ ಹೊಸಹಳ್ಳಿಯ ರವಿ ಅವರ ಪುತ್ರ ಮಂಜು (26) ಮೃತಪಟ್ಟವರು. ಮೃತರು ತಂದೆ, ತಾಯಿ, ಪತ್ನಿ ಮತ್ತು 3 ತಿಂಗಳ ಮಗುವನ್ನು ಅಗಲಿದ್ದಾರೆ.
ಪತ್ನಿ ಮನೆ ಪಿರಿಯಾಪಟ್ಟಣಕ್ಕೆ ತೆರಳಿ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ವಾಹನ ಹಿಂದಿಕ್ಕುವ ಭರದಲ್ಲಿ ಹುಣಸೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿಹೊಡೆದ ಪರಿಣಾಮ ತಲೆ. ಕೈಕಾಲಗಳಿಗೆ ತೀವ್ರಗಾಯವಾಗಿ ಮಂಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಗ್ರಾಮಾಂತರ ಠಾಣೆ ಪೊಲೀಸರು ಶವವನ್ನು ಶವಾಗಾರಕ್ಕೆ ಸಾಗಿಸಿ ಬಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ಮುನಿಸ್ವಾಮಿ. ಹುಣಸೂರು ಡಿಪೋ ವ್ಯವಸ್ಥಾಪಕ ಸುಬ್ರಮಣ್ಯ ಭೇಟಿ ಇತ್ತು ಪರಿಶೀಲಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!