ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಣಿಪಾಲ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ: ಇಬ್ಬರು ಪವಾಡ ಸದೃಶವಾಗಿ ಪಾರು


ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದು ಏಕಾಏಕಿಯಾಗಿ ಹೊತ್ತಿ ಉರಿದ ಘಟನೆ ಮಣಿಪಾಲ ಎಂಐಟಿ ಬಸ್ ನಿಲ್ದಾಣದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ. ಕಾರಿನೊಳಗೆ ಮಲಗಿದ್ದ ಇಬ್ಬರು ಪವಾಡ ಸದೃಶವಾಗಿ ಪಾರಾಗಿದ್ದಾರೆ.


ಕುಂದಾಪುರದಿಂದ ಕೆಎಂಸಿ ಆಸ್ಪತ್ರೆಗೆ ಬಂದ ರೋಗಿಗಳ ಕಡೆಯವರ ಕಾರು ಎಂದು ತಿಳಿದುಬಂದಿದೆ. ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಇಬ್ಬರು ಮಣಿಪಾಲ ಎಂಐಟಿ ಬಸ್ ನಿಲ್ದಾಣಕ್ಕಿಂತ ಸ್ವಲ್ಪ ಕೆಳಗೆ ಇಳಿಜಾರಿನಲ್ಲಿ ಕಾರನ್ನು ನಿಲ್ಲಿಸಿ ಒಳಗಡೆ ಮಲಗಿದ್ದರು ಎನ್ನಲಾಗಿದೆ. ಸುಮಾರು ತಡರಾತ್ರಿ 1.45 ರ ವೇಳೆಗೆ ಏಕಾಏಕಿಯಾಗಿ ಕಾರಿಗೆ ಬೆಂಕಿ ಹತ್ತಿಕೊಂಡದ್ದು, ತಕ್ಷಣವೇ ಇಬ್ಬರೂ ಹೊರಗೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಧಗಧಗವಾಗಿ ಹೊತ್ತಿಉರಿಯುತ್ತಿದ್ದಂತೆ ಹ್ಯಾಂಡ್ ಬ್ರೇಕ್ ಮುಕ್ತವಾದ ಕಾರು ಹಿಮ್ಮುಖವಾಗಿ ಚಲಿಸಿದೆ. ಹೀಗೆ ಹಿಂದಕ್ಕೆ ಚಲಿಸುತ್ತಿದ್ದ ಕಾರನ್ನು ನಿನ್ನೆ ಗಾಳಿ ಮಳೆಗೆ ಮುರಿದು ಬಿದ್ದ ಮರದ ಗೆಲ್ಲೊಂದು ತಡೆದಿದೆ. ಇದರಿಂದ ಸಂಭವನೀಯ ಅನಾಹುತವೊಂದು ತಪ್ಪಿದೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!