ಜನ ಮನದ ನಾಡಿ ಮಿಡಿತ

Advertisement

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ: ಐರಾವತ- ರಾಜಹಂಸ ಮುಖಾಮುಖಿ ಡಿಕ್ಕಿ; ಚರಂಡಿಗೆ ಬಿದ್ದ ಈಚರ್ ಲಾರಿ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಈಚರ್ ಲಾರಿ, ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಐರಾವತ ಬಸ್, ರಾಜಹಂಸ ಬಸ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಬಸ್ ಚಾಲಕ ಸಣ್ಣಪುಟ್ಟ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಅನ್ನು ಮಂಗಳೂರಿನ ಬೆಂಗಳೂರಿಗೆ ಪಾರ್ಸೆಲ್ ಕೊಂಡೊಯ್ಯುವ ಈಚರ್ ಲಾರಿ ಓವರ್ ಟೇಕ್ ಮಾಡುವ ಬರದಲ್ಲಿ ಎದುರುಗಡೆಯಿಂದ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ
ರಾಜಹಂಸ ಬಸ್ಸಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದು. ಈ ಸಂದರ್ಭದಲ್ಲಿ ರಾಜಹಂಸ ಬಸ್ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಯಿತು.

ಘಟನೆಯಲ್ಲಿ ಐರಾವತ ಬಸ್ ಚಾಲಕ ಕಿರಣ್ ಮೇಸ್ತ ಎಂಬವರು ಗಾಯಗೊಂಡರು.
ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಹಾಗೂ ಪರಶುರಾಮ ಕ್ರೇನ್ ತಂಡದವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!