ಜನ ಮನದ ನಾಡಿ ಮಿಡಿತ

Advertisement

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅನಾರೋಗ್ಯದಿಂದ ಜೂನ್‌ 30 ರಂದು ನಿಧನರಾದರು.

ಮೃತರಿಗೆ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ಉಡುಪಿ, ದಕ್ಷಿಣ ಕನ್ನಡದ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!