ಜನ ಮನದ ನಾಡಿ ಮಿಡಿತ

Advertisement

ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.


ನಿನ್ನೆ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲೆಯ ಕಾರ್ಯಾಲಯದಲ್ಲಿ ನೆಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು. ಆ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಸತೀಶ್ ಬಿ. ಎಸ್., ಕಾರ್ಯದರ್ಶಿ ನವೀನ್ ನೆರಿಯ, ಸೇವಾ ಪ್ರಮುಖ್ ಸೀತಾರಾಮ ಭಟ್, ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!