ಜನ ಮನದ ನಾಡಿ ಮಿಡಿತ

Advertisement

ಜು.14ರಂದು ಮಂಗಳೂರು ತ್ರಿಯಾತ್ಲಾನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ


ಮಂಗಳೂರು: ನಗರದ ತಪಸ್ಯ ಫೌಂಡೇಶನ್‌ ವತಿಯಿಂದ ಜು. 14ರಂದು ಸಂಜೆ 6.30ರಿಂದ ಟಿಎಂಎ ಪೈ ಸ್ಟಾರ್‌ ಕಾನ್ಫರೆನ್ಸ್ ಹಾಲ್‌ನಲ್ಲಿ ಮಂಗಳೂರು ತ್ರಿಯಾತ್ಲಾನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ ಕಾರ್ಯಕ್ರಮ ಜರಗಲಿದೆ.


ಮುಖ್ಯ ಅತಿಥಿಗಳಾಗಿ ಸ್ಪೀಕರ್‌ ಯು.ಟಿ. ಖಾದರ್‌, ಸಂಸದ ಕ್ಯಾ। ಬ್ರಿಜೇಶ್‌ ಚೌಟ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ಐಡಿಎಫ್‌ಸಿ ಬ್ಯಾಂಕಿನ ಮುಖ್ಯ ಮಾರುಕಟ್ಟೆ ಅಧಿಕಾರಿ ನಾರಾಯಣನ್‌ ಟಿ.ವಿ., ರಾಜ್ಯ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಕೆ. ಪಾಟೀಲ್‌, ಎನ್‌ಐಟಿಕೆ ನಿರ್ದೇಶಕ ರವಿ ಬಿ. ಅವರು ಭಾಗವಹಿಸುವರು.
ಗೌರವ ಅತಿಥಿಗಳಾಗಿ ಎಂಆರ್‌ಪಿಎಲ್‌ ಜಿಜಿಎಂ ಕೃಷ್ಣ ಹೆಗ್ಡೆ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿ ಸೋಜಾ, ಮಂಜುನಾಥ ಭಂಡಾರಿ, ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌, ಎಸ್‌ಪಿ ಯತೀಶ್ ಎನ್ IPS , ಇಂಡಿಯನ್‌ ತ್ರಿಯಾತ್ಲಾನ್‌ ಡೆವಲಪ್‌ಮೆಂಟ್‌ ಅಧಿಕಾರಿ ಹರೀಶ್‌ ಪ್ರಸಾದ್‌, ಶಾಸಕರಾದ ವೇದವ್ಯಾಸ ಕಾಮತ್‌, ಡಾ। ವೈ ಭರತ್‌ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಕರ್ನಾಟಕ ಸ್ಟೇಟ್‌ ರೆಸ್ಲಿಂಗ್‌ ಫೆಡರೇಶನ್‌ನ ಅಧ್ಯಕ್ಷ ಬಿ. ಗುಣರಂಜನ್‌ ಶೆಟ್ಟಿ, ಲಯನ್‌್ಸ ಗವರ್ನರ್‌ ಭಾರತಿ ಬಿ.ಎಂ., ಲ। ಅರವಿಂದ ಶೆಣೈ ಕುಡ್ಪಿ, ಲ। ವಸಂತ್‌ ಕೆ. ಶೆಟ್ಟಿ, ಪಾಲಿಕೆ ಕಮಿಷನರ್‌ ಆನಂದ್‌ ಸಿ.ಎಲ್‌., ಯೇನಪೋಯ ವಿವಿಯ ವೈಸ್‌ ಚಾನ್ಸೆಲರ್‌ ಡಾ। ವಿಜಯ ಕುಮಾರ್‌ ಅವರು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!