ಜನ ಮನದ ನಾಡಿ ಮಿಡಿತ

Advertisement

ಹೊಸ ಪ್ರಕಟಣೆ ನೀಡಿದ ಶಾಲಾ ಶಿಕ್ಷಣ ಇಲಾಕೆ; ೧-೧೦ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದ್ದು, ಮಕ್ಕಳಿಗೆ 2 ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ಖರ್ಚು-ವೆಚ್ಚವನ್ನು ಪೋಷಕರೇ ಭರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ 45,45,749 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯುವ ಸಿದ್ದ ಸಮವಸ್ತ್ರವನ್ನು ಮಾತ್ರ ನೀಡಲು ಮುಂದಾಗಿದ್ದು, ಪೋಷಕರಿಗೆ ಸಮವಸ್ತ್ರದ ಬಟ್ಟೆಯನ್ನು ಹೊಲಿಸಿಕೊಳ್ಳುವ ವೆಚ್ಚ ಭರಿಸಬೇಕಾಗಿದೆ.

ಈಗಾಗಲೇ ಮಕ್ಕಳಿಗೆ ಒಂದು ಜೊತೆ ಸಿದ್ದಪಡಿಸಿದ ಸಮವಸ್ತ್ರ ವಿತರಿಸಿರುವ ಶಿಕ್ಷಣ ಇಲಾಖೆ 2 ನೇ ಜೊತೆ ಸಮವಸ್ತ್ರವನ್ನು ನೀಡುತ್ತಿದೆ. ಸಮವಸ್ತ್ರ ಸರಬರಾಜಿಗೆ ಟೆಂಡರ್ ಪಡೆದಿದ್ದ ಮಹಾರಾಷ್ಟ್ರ ಮೂಲದ ಕಂಪನಿಯಿಂದ ಈಗ ಸರಬರಾಜು ಪ್ರಕ್ರಿಯೆ ಆರಂಭಿಸಿದ್ದು, ಬಟ್ಟೆಯನ್ನು ಮಾತ್ರ ಕಂಪನಿ ಸರಬರಾಜು ಮಾಡಲಿದೆ. ಹೊಲಿಕೆಯ ವೆಚ್ಚ ಅಂದಾಜು 600-700 ರೂ.ಗಳನ್ನು ಪೋಷಕರೇ ಭರಿಸಬೇಕು ಎಂದು ಇಲಾಖೆ ತಿಳಿಸಿದೆ. ಇದರಿಂದ ಬಡಕುಟುಂಬದ ವಿಧ್ಯಾರ್ಥಿಗಳಿಗೆ ಕಷ್ಟ ಎದುರಾಗಲಿದೆ.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!