ಕಾಪು: ಸ್ಕೂಲ್ ಬಸ್ಸಿಗೆ ಕಾರು ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಶನಿವಾರ ಮಧ್ಯಾಹ್ನ ಮೂಳೂರಿನಲ್ಲಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ – ಮೂಳೂರು ಡೈವರ್ಶನ್ ಬಳಿ ತಿರುಗುತ್ತಿದ್ದ ಸ್ಕೂಲ್ ಬಸ್ಸಿಗೆ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಂಪೋದ ಬಲಭಾಗಕ್ಕೆ ಹಾನಿಯಾಗಿದೆ.

ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಕೂಲ್ ಬಸ್ಸಿನ ಬಲಭಾಗಕ್ಕೆ ಹಾನಿಯಾಗಿದೆ. ಇನ್ನು ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.



