ಜನ ಮನದ ನಾಡಿ ಮಿಡಿತ

Advertisement

ದ.ಕ. ಜಿಲ್ಲಾ ಕೆ ಡಿ ಪಿ ಸದಸ್ಯರಾದ ಮೇಲ್ವಿನ್ ಡಿ ಸೋಜಾ ರವರ ತಂದೆ ಸ್ಟ್ಯಾನಿ ಡಿಸೋಜ ನಿಧನ

ದ.ಕ.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು,ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ,ಹಾಗೂ ದ.ಕ. ಜಿಲ್ಲಾ ಕೆ ಡಿ ಪಿ ಸದಸ್ಯರಾದ  ಮೇಲ್ವಿನ್ ಡಿ ಸೋಜಾ ರವರ ತಂದೆ  ಸ್ಟ್ಯಾನಿ ಡಿಸೋಜ ರವರು ಇಂದು ಬೆಳಿಗ್ಗೆ ನಿಧನ ಹೊಂದಿರುತ್ತಾರೆ.


ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಎಲ್ಲಾ ಹಿರಿಯ ನಾಯಕರು, ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸುತ್ತದೆ.

ಇಂದು ಮದ್ಯಾಹ್ನ 1.30 ಗಂಟೆಗೆ ವಾಮಂಜೂರು ಚರ್ಚ್ ಕಂಪೌಂಡ್ ಸ್ವ. ಮನೆಯಲ್ಲೇ ಸಂದರ್ಶನಕ್ಕೆ ಇಡಲಾಗುಹುದು. ಮರಣ ಇಂದು ಸಂಜೆ 3.00ಗಂಟೆಗೆ ಮನೆಯಿಂದ ತೆಗೆದು 3.30 ಗಂಟೆಗೆ ವಾಮಂಜೂರು ಸಂತ ಜೋಸೆಫ್ ದಿ ವರ್ಕರ್ ಚರ್ಚಿನಲ್ಲಿ ನೆರೆವೇರಲಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!