ಜನ ಮನದ ನಾಡಿ ಮಿಡಿತ

Advertisement

ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ; ವ್ಯಕ್ತಿ ಸಾವು, ಮಹಿಳೆ ಗಂಬೀರ

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.


ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!