ಜನ ಮನದ ನಾಡಿ ಮಿಡಿತ

Advertisement

ಶಿರಾಡಿಘಾಟ್‌ನಲ್ಲಿ ಸರಣಿ ಭೂಕುಸಿತ; ಮಂಗಳೂರು – ಬೆಂಗಳೂರು ಸಂಚಾರ ಬಂದ್

ಕಳೆದ ಐದು ದಿನಗಳಿಂದ ಹಾಸನ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಮಲೆನಾಡು ಭಾಗವಾದ ಸಕಲೇಶಪುರ, ಆಲೂರು, ಬೇಲೂರು ಭಾಗಗಳಲ್ಲಿ ವರುಣನ ಆರ್ಭಟಕ್ಕೆ ಅಲ್ಲಿನ ಜನರು ತತ್ತರಿಸಿದ್ದಾರೆ. ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಸಕಲೇಶಪುರದ ವರೆಗೆ ತೆರಳುವ ಸಾರಿಗೆ ಬಸ್​​ಗಳಿಗೆ ಮಾತ್ರ ತೆರಳಲು ಅವಕಾಶ ನೀಡಲಾಗುತ್ತಿದೆ. ಮಂಗಳೂರು ಕಡೆಗೆ ಹೋಗುವ ಬಸ್​​​ಗಳಿಗೂ ಹಾಸನ ತಾಲ್ಲೂಕಿನ ಕಂದಲಿ ಬಳಿ ತಡೆಯೊಡ್ಡಲಾಗುತ್ತಿದೆ. ವಾಹನಗಳನ್ನು ತಡೆದು ಗುಡ್ಡ ಕುಸಿತದ ಬಗ್ಗೆ ಮಾಹಿತಿ ನೀಡಿ ವಾಪಸ್ ಕಳುಹಿಸಲಾಗುತ್ತಿದೆ. ರಸ್ತೆಗೆ ಬ್ಯಾರಿಕೇಡ್ ಹಾಕಿ ವಾಹನಗಳಿಗೆ ತಡೆಯೊಡ್ಡಲಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!