ಜನ ಮನದ ನಾಡಿ ಮಿಡಿತ

Advertisement

ಕೆನಡಾ ಓಪನ್: ಭಾರತದ ಶಟ್ಲರ್ ಲಕ್ಷ್ಯ ಸೇನ್​ ಗೆಲುವು!

ಕೆನಡಾದ ಕ್ಯಾಲ್ಗರಿಯಲ್ಲಿ ನಡೆದ ಕೆನಡಾ ಓಪನ್ ಸೂಪರ್ 500 ಅನ್ನು ಭಾರತದ ಲಕ್ಷ್ಯ ಸೇನ್ ಗೆದ್ದಿದ್ದಾರೆ. ಕ್ಯಾಲ್ಗರಿಯಲ್ಲಿ ರವಿವಾರ ನಡೆದ ಪುರುಷರ ಸಿಂಗಲ್ಸ್ ಚಾಂಪಿಯನ್‌ಶಿಪ್‌ನಲ್ಲಿ ಅವರು 21-18, 22-20 ನೇರ ಸೆಟ್‌ಗಳಿಂದ ವಿಶ್ವದ 10ನೇ ಶ್ರೇಯಾಂಕದ ಆಟಗಾರ ಚೀನಾದ ಲಿ ಶಿ ಫೆಂಗ್ ಅವರನ್ನು ಸೋಲಿಸಿದರು.

ಸೇನ್ ಫ್ಲಾಟ್ ಡ್ರೈವ್‌ಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದರು. ಅವುಗಳಿಂದ ಹೆಚ್ಚಿನ ಅಂಕ ಪಡೆದು ಮುನ್ನಡೆದರು. ಪ್ರತಿ ಶಾರ್ಟ್ ಲಿಫ್ಟ್‌ನಲ್ಲಿಯೂ ಬೌನ್ಸ್ ಮಾಡುತ್ತಾ ಎದುರಾಳಿಯನ್ನು ಕಟ್ಟಿಹಾಕಿದರು. ನೆಟ್‌ನಲ್ಲಿ ಬಿಗಿ ಹೊಡೆತಗಳನ್ನು ಆಡಿದ ಸೇನ್, ಇಂಡಿಯಾ ಓಪನ್‌ ನಂತರ ತಮ್ಮ ವೃತ್ತಿಜೀವನದ ಎರಡನೇ ಸೂಪರ್ 500 ಪ್ರಶಸ್ತಿ ಗೆದ್ದು ಬೀಗಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!