ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ನೆಹರುನಗರದ ಮಂಜಲ್ಪಡು ಬಳಿ ಭೀಕರ ಅಪಘಾತ; ಏಮಾಜೆಯ ವಿಕಲಚೇತನರೊಬ್ಬರು ಮೃತ್ಯು..

 

ಪುತ್ತೂರು: ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕ‌ರ್ ಮತ್ತು ತ್ರಿವೀಲ್ಡ‌ರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅರ್ದ ಗಂಟೆ ಕಳೆದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆ ಬಳಿಕವೇ ಮೃತದೇಹ ಬದಿಗೆ ಸರಿಸಲಾಯಿತು. ಅಷ್ಟರವರೆಗೂ ಮೃತದೇಹ ಅಪಘಾತ ನಡೆದ ಸ್ಥಳದಲ್ಲೇ ಇತ್ತು. ವಾಹನ ಸಂಚಾರಕ್ಕೆ ತೊಡಕಾಗಿತ್ತು.

ಪುತ್ತೂರಿನ ಸಂಚಾರಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಕೇಸು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!