ಜನ ಮನದ ನಾಡಿ ಮಿಡಿತ

Advertisement

ಬುಡೋಳಿ: ನೇಣು ಬಿಗಿದು ಯುವಕ ಆತ್ಮಹತ್ಯೆ..

 

ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಬುಡೋಳಿ ಮಡಲ ನಿವಾಸಿ ಸುಶಾಂತ್ (25)ಎಂಬಾತ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.


ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ‌ಮಾಡಿಕೊಂಡಿದ್ದು, ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ.
ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ಮಾತ್ರ ನಿಗೂಡವಾಗಿದೆ.
ವಿಟ್ಲ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!