ಜನ ಮನದ ನಾಡಿ ಮಿಡಿತ

Advertisement

ವಿಧಾನಸೌಧದಲ್ಲಿ ತಪಾಸಣೆ ನಡೆಸುವ ವೇಳೆ ಚಾಕು ಪತ್ತೆ!!

ಬೆಂಗಳೂರು: ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆಯಾಗಿದೆ. ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. ತೀವ್ರ ತಪಾಸಣೆಗೊಳಪಡಿಸುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಕಂಡುಬಂದಿದೆ. ವಿಧಾನಸೌಧದ ಪೂರ್ವ ಬಾಗಿಲಿನ ಮೂಲಕ ಈ ಮಹಿಳೆ ಒಳ ಪ್ರವೇಶಿಸಿದ್ದರು. ಬಾಗಿಲಲ್ಲೇ ಇರುವ ಬ್ಯಾಗೇಜ್ ಸ್ಕ್ಯಾನಿಂಗ್ ಮಷಿನ್​ನಲ್ಲಿ ಇವರ ಬ್ಯಾಗ್​ಅನ್ನು ಸ್ಕ್ಯಾನಿಂಗ್​ಗೆ ಒಳಪಡಿಲಾಗಿತ್ತು. ಇದರಿಂದಾಗಿ ಸ್ವಲ್ಪ ಹೊತ್ತು ತಳಮಳದ ವಾತಾವರಣ ಸೃಷ್ಟಿಯಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!