ಜನ ಮನದ ನಾಡಿ ಮಿಡಿತ

Advertisement

ತುಳು ಭಾಷೆ 8 ನೇ ಪರಿಚ್ಚೇದಕ್ಕೆ ಸೇರ್ಪಡೆಗೆ ಮುಕ್ತಿಗಾಗಿ ನೇಪಾಲದ ಮುಕ್ತಿನಾಥ ದೇವಾಲಯದಲ್ಲಿ ತುಳುನಾಡ ಭಕ್ತರ ಪ್ರಾರ್ಥನೆ

ತುಳು ಲಿಪಿಯನ್ನು ಹೊಂದಿರುವ ಪ್ರಾಚೀನ ಇತಿಹಾಸ ವಿರುವ, ಜಾನಪದ ಮತ್ತು ಶಿಷ್ಟ ಸಾಹಿತ್ಯ ಸಮ್ರದ್ದವಾಗಿರುವ ತುಳು ಬಾಷೆಯನ್ನು ಕೇಂದ್ರ ಸರಕಾರವು 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಗೊಳಿಸಬೇಕು ಹಾಗೂ ರಾಜ್ಯ ಸರಕಾರವು ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ತುಳು ಅಭಿಮಾನಿ ತುಳುನಾಡ ಭಕ್ತರು ನೇಪಾಲದಲ್ಲಿರುವ ಚೀನಾ ಗಡಿ ಪ್ರದೇಶದ ಸಮುದ್ರ ಮಟ್ಟದಿಂದ ಸುಮಾರು 13000 ಅಡಿ ಎತ್ತರದಲ್ಲಿರುವ ಮುಕ್ತಿನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ತುಳುನಾಡ ದ್ವಜವನ್ನು ದೇವಾಲಯದ ಪ್ರಾಂಗಣದಲ್ಲಿ ಪ್ರದರ್ಶನ ಮಾಡಲಾಯಿತು.

ಉತ್ತರ ಭಾರತದ ಹಲವು ಪುಣ್ಯ ಕ್ಷೆತ್ರಗಳು ಸೇರಿದಂತೆ ನೇಪಾಳ ದೇಶದಲ್ಲಿನ ಪಶುಪತಿ ನಾಥ್ ಹಾಗೂ ಮುಕ್ತಿನಾಥ್ ದೇವಸ್ಥಾನಗಳ ದರ್ಶನಕ್ಕಾಗಿ ತುಳುನಾಡಿನ ಭಕ್ತರ ತಂಡವು ಬಂಟ್ವಾಳ ತಾಲೂಕಿನ ನರಿಕೊಂಬುವಿನ ಶ್ರೀಮತಿ ಜಯಶ್ರೀ ಮತ್ತು ಜಯಕುಮಾರ್ ರವರ ನೇತೃತ್ವದಲ್ಲಿ ತೆರಲಿರುವ ಸಂದರ್ಭದಲ್ಲಿ ತುಳುನಾಡ ಅಭಿಮಾನಿ ಸದಸ್ಯರು ತುಳುನಾಡ ದ್ವಜವನ್ನು ಅರಳಿಸುವ ಮೂಲಕ ಹಳೆಯ ಕಾಲದ ಬೇಡಿಕೆಗೆ ಮುಕ್ತಿ ದೊರಕಲು ಜನ ಜಾಗೃತಿ ಮೂಡಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!