ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳದಲ್ಲಿ ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ; ಸಮ್ಮೇಳನಾಧ್ಯಕ್ಷರಾಗಿ ಜಯಾನಂದ ಪೆರಾಜೆ ಆಯ್ಕೆ

ಬಂಟ್ವಾಳ; ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿಯ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ನಡೆಯಲಿರುವ ದ.ಕ.ಜಿಲ್ಲಾಚುಟುಕು ಸಾಹಿತ್ಯ ಸಮ್ಮೇಳನದ‌ ಅಧ್ಯಕ್ಷರಾಗಿ ಸಾಹಿತಿ,ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ಕಚುಸಾಪ ರಾಜ್ಯಸಂಚಾಲಕ ಕೃಷ್ಣಮೂರ್ತಿಯವರು ಕುಲಕರ್ಣಿ ಮತ್ತು ಸಮ್ಮೇಳನ ಸ್ವಾಗತ ಸಮಿತಿ‌ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮ್ಮೇಳನವು ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷ ಆದಿರಾಜ ಜೈನ್ ನೇತೃತ್ವದಲ್ಲಿ ಆ.4ರಂದು ಬಿಸಿರೋಡಿನ ಸ್ಪರ್ಶ ಕಲಾಕೇಂದ್ರ ದಲ್ಲಿ ನಡೆಯಲಿದೆ.ಸಮ್ಮೇಳನ ದಲ್ಲಿ‌ಸಾಹಿತ್ಯ ಗೋಷ್ಠಿ, ಪರಿಸರ ಚುಟುಕು ಕವಿಗೋಷ್ಠಿ,ಸಾಂಸ್ಕ್ರತಿಕ ವೈವಿಧ್ಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!