ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಪಾಯ ಮಟ್ಟದಲ್ಲಿ ಹರಿಯುತ್ತಿದೆ ನೇತ್ರಾವತಿ…

 

ಕಳೆದ ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಮಲೆನಾಡು ಪ್ರದೇಶದಲ್ಲಿಯೂ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ ‌7.9 ಮೀ. ಗೆ ತಲುಪಿದೆ.
ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.


ತಹಶಿಲ್ದಾರ್ ಅರ್ಚನಾ ಭಟ್ ಏನು ಹೇಳಿದ್ದಾರೆ?

ಬಂಟ್ವಾಳ ಟೌನ್ ಲಿಮಿಟ್ಸ್ ಅಲ್ಲಿ ನದಿ ನೀರು ಏರಿಕೆಯಾಗಿದ್ದು, ರಸ್ತೆಗೆ ನದಿ ನೀರು ಬಂದಿರುತ್ತದೆ ಆದರೆ ಪೇಟೆ ಮಕ್ಕಳು ಹೆಚ್ಚಾಗಿ ಆಟೋ ಮತ್ತು ವ್ಯಾನ್ ಗಳಲ್ಲಿ ಶಾಲೆಗೆ ತೆರಳುತ್ತಾರೆ.
ನದಿಯ ತಡಗಳಲ್ಲಿರುವ ಗ್ರಾಮಾಂತರ ಪ್ರದೇಶದ ಶಾಲೆಗಳಾದ ಬಾಳ್ತಿಲ್ಲ ಪೆರ್ನೇ ಕಡೆಶಾಲಿಯ ಮತ್ತು ಇನ್ನೂ ನೀರಿನ ಅಪಾಯಕಾರಿ ಮಟ್ಟದಿಂದ ಅಪಾಯವುಳ್ಳ ಶಾಲೆಗಳ ಸಿಆರ್ಪಿಗಳಿಗೆ ಮತ್ತು ಎಸ್.ಡಿ.ಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ಸೂಚನೆ ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!