ಜನ ಮನದ ನಾಡಿ ಮಿಡಿತ

Advertisement

ತಲೆಮರೆಸಿಕೊಂಡಿದ್ದ ಆರೋಪಿ 29 ವರ್ಷಗಳ ನಂತರ ಸೆರೆ

29 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.


ಕೃಷ್ಣ ಭಂಡಾರಿ ಬಂಧಿತ ಆರೋಪಿ. ಈತ 1995 ರಲ್ಲಿ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನಾಗಿದ್ದಾನೆ. ಆರೋಪಿಯನ್ನು ಪೊಲೀಸ್‌ ನಿರೀಕ್ಷಕ ದೇವರಾಜ್ ಟಿ. ವಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪ್ರಸನ್ನ ಸಿ. ಹಾಗೂ ಇಮ್ರಾನ್ ಮಾಹಿತಿಯನ್ನು ಕಲೆಹಾಕಿ ಕುಂದಾಪುರದಿಂದ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!