ಜನ ಮನದ ನಾಡಿ ಮಿಡಿತ

Advertisement

ಆಟೋರಿಕ್ಷಾ ಚಾಲಕ ಮಾಲಕರ ಸಂಘದ 2024 -25 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೇವರಾಜ್ ಕೊಲಕಾಡಿ ಆಯ್ಕೆ

ನೂತನ ಕಾರ್ಯಕಾರಿ ಸಮಿತಿಯ ಗೌರವಾಧ್ಯಕ್ಷರಾಗಿ ವಕೀಲರಾದ ಭಾಸ್ಕರ ಹೆಗ್ಡೆ, ಬಿಪಿನ್ ಪ್ರಸಾದ್, ಉಪಾಧ್ಯಕ್ಷರಾಗಿ ಸತೀಶ್ ಕೋಟ್ಯಾನ್ ಎಸ್ವಿಟಿ ಮಾನಂಪಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಗುಡ್ಡೆಯಂಗಡಿ ಪಂಜಿನಡ್ಕ, ಜೊತೆ ಕಾರ್ಯದರ್ಶಿಯಾಗಿ ವಿನಯ್ ಹೆಜಮಾಡಿ, ಕೋಶಾಧಿಕಾರಿಯಾಗಿ ಪ್ರವೀಣ್ ಕಾಮತ್ ಆಯ್ಕೆಯಾಗಿದ್ದಾರೆ

ಉಳಿದಂತೆ ಸಮಿತಿಯ ಸದಸ್ಯರಾಗಿ ಅಣ್ಣು ಕೋಟ್ಯಾನ್, ಮೈಲೊಟ್ಟು, ಗೋಪಿನಾಥ ಸಾಲ್ಯಾನ್, ಗಿರೀಶ್ ಅಂಚನ್ ಶಿಮಂತೂರು, ಕಿಶೋರ್ ಪೂಜಾರಿ ಕವತ್ತಾರ್, ಮೋಹನ್ ದಾಸ್ ಎಸ್ ವಿ ಟಿ, ವಿಠಲ ಪೂಜಾರಿ ಕೊಕ್ರಾಣಿ, ಮನೋಜ್ ಧರ್ಮಸ್ಥಾನ, ರೋಹಿತ್ ಮಾನಂಪಾಡಿ, ನಾಗರಾಜ್ ಕವತ್ತಾರು, ಚಂದ್ರಹಾಸ ಕುಕ್ಯಾನ್, ಪ್ರಶಾಂತ್ ನೆಲಗುಡ್ಡೆ, ಶ್ರೀನಿವಾಸ್ ಕೋಟ್ಯಾನ್, ಶಿವ ಕೊಳಚಿಕಂಬಳ, ಪ್ರಭಾಕರ್ ಶೆಟ್ಟಿ ಕಾರ್ನಾಡ್, ಆನಂದ ಅಂಗಾರಗುಡ್ಡೆ, ಪ್ಯಾಟ್ರಿಕ್ ಡಿಸೋಜಾ ಕವತ್ತಾರ್ ಆಯ್ಕೆಯಾಗಿದ್ದಾರೆ.
ನೂತನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ದೇವರಾಜ್ ಕೊಲಕಾಡಿ ರವರನ್ನು ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್ ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು ಪುನೀತ್ ಕೃಷ್ಣ, ಪತ್ರಕರ್ತ ಹರೀಶ್ ಹೆಜ್ಮಾಡಿ ಮತ್ತಿತರರು ಅಭಿನಂದಿಸಿದ್ದಾರೆ

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!